Cnewstv.in / 4.4.2022 / ಶ್ರೀನಗರ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಶ್ರೀನಗರದ ಲಾಲ್ ಚೌಕ್ ನಲ್ಲಿ ಉಗ್ರರ ದಾಳಿ, ಓರ್ವ ಯೋಧ ಹುತಾತ್ಮ.
ಶ್ರೀನಗರ : ಶ್ರೀನಗರದ ಲಾಲ್ ಚೌಕ್ನಲ್ಲಿ ಭಯೋತ್ಪಾದಕರು ಇಂದು ಬೆಳಗ್ಗೆ CRPF ಯೋಧರ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಓರ್ವ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾರೆ.
ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದು, ಭಯೋತ್ಪಾದಕರ ದಾಳಿ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ಮತ್ತೊಬ್ಬರು ಗಾಯಗೊಂಡಿದ್ದಾರೆ, ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನು ಒದಿ : https://cnewstv.in/?p=9270
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
Recent Comments