Breaking News

ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

Cnewstv.in / 10.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ನಾಳೆ ಗ್ರಾಮಾಂತರ ಭಾಗದಲ್ಲಿ ವಿದ್ಯುತ್ ವ್ಯತ್ಯಯ.

ಶಿವಮೊಗ್ಗ : ಸಂತೇಕಡೂರು ವಿದ್ಯುತ್ ವಿತರಣಾ ಕೇಂದ್ರದ ಲಕ್ಕಿನಕೊಪ್ಪ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿ: 11/04/2022 ರಂದು ಬೆಳಗ್ಗೆ 10-00 ರಿಂದ ಸಂಜೆ 6.00 ರವರೆಗೆ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನು ಒದಿ : https://cnewstv.in/?p=9336

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*