Cnewstv.in / 12.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸಚಿವ ಕೆ ಎಸ್ ಈಶ್ವರಪ್ಪನವರನ್ನು ಬಂಧಿಸುವಂತೆ SDPI ವತಿಯಿಂದ ಪ್ರತಿಭಟನೆ.
ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪನವರೇ ನೇರ ಕಾರಣವಾಗಿದ್ದು ತಕ್ಷಣ ಅವರನ್ನು ಬಂಧಿಸುವಂತೆ ಒತ್ತಾಯಿಸಿ SDPI ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದರು. ತಕ್ಷಣವೇ ಅವರ ವಿರುದ್ಧ ಮೊಕದ್ದಮೆಯನ್ನು ದಾಖಲಿಸಿ ಬಂಧಿಸಬೇಕು ಎಂದರು. ಪ್ರತಿಭಟನೆಯಲ್ಲಿ SDPI ಜಿಲ್ಲಾಧ್ಯಕ್ಷರಾದ ಇಮ್ರಾನ್, ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು
ಇದನ್ನು ಒದಿ : https://cnewstv.in/?p=9389
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv