Breaking News

ಸಂತೋಷ ಆತ್ಮಹತ್ಯೆ ಪ್ರಕರಣ, ಸಚಿವ ಕೆ.ಎಸ್ ಈಶ್ವರಪ್ಪನವರಿಂದ ಪ್ರತಿಕ್ರಿಯೆ

Cnewstv.in / 13.4.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬೆಂಗಳೂರು : ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪನವರು ಕಾರಣ ಎಂದು ವಾಟ್ಸಪ್ ನಲ್ಲಿ ಮೆಸೇಜ್ ಮಾಡಿದ್ದು ಇದೀಗ ದೊಡ್ಡ ಸುದ್ದಿಯಾಗಿದೆ.
ಸಂತೋಷ ಸಾವಿಗೆ ಈಶ್ವರಪ್ಪನವರೇ ಕಾರಣ ಎಂದು ನೇರ ಆರೋಪ ಮಾಡಿ ಕಾಂಗ್ರೆಸ್ ಪಕ್ಷದವರು ಸಾಲು ಸಾಲು ಪ್ರತಿಭಟನೆಗಳು ಮಾಡುತ್ತಿದ್ದಾರೆ

ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆಎಸ್ ಈಶ್ವರಪ್ಪನವರು ನಾನು ಯಾವುದೇ ತಪ್ಪು ಮಾಡಿಲ್ಲ. ಸಂತೋಷ ವಿರುದ್ಧ ಕೋಟಿನಲ್ಲಿ ಮಾನನಷ್ಟ ಮೊಕದ್ದಮೆ ಹಾಕಿದ್ದೇನೆ. ನೋಟಿಸ್ ಹೋದನಂತರ ಗಾಬರಿಯಾಗಿರಬೇಕು. ಸಂತೋಷ್ ಅವರನ್ನು ನಾನು ನೋಡಿಯೇ ಇಲ್ಲ ಅವರ ಆತ್ಮಹತ್ಯೆ ನನಗೂ ಸಂಬಂಧವಿಲ್ಲ. 40% ಕಮಿಷನ್ ಸಂಬಂಧಿಸಿದಂತೆ ನನ್ನ ಕಡೆಯವರು ಯಾರೋ ಕೇಳಿದ್ದಾರೆ ಎಂದು ಪತ್ರ ಬರೆದಿದ್ದಾರೆ, ಎಲ್ಲ ಬಗ್ಗೆಯೂ ಅಲ್ಲ ಎಂದರು.

ಸಂತೋಷ ಆತ್ಮಹತ್ಯೆ ಪ್ರಕರಣ, ಸಚಿವ ಕೆ.ಎಸ್ ಈಶ್ವರಪ್ಪನವರಿಂದ ಪ್ರತಿಕ್ರಿಯೆ..

ಇದನ್ನು ಒದಿ : https://cnewstv.in/?p=9393

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*