Cnewstv.in / 14.4.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಸಚಿವ ಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ ರಾಜೀನಾಮೆ ಘೋಷಣೆ.
ಶಿವಮೊಗ್ಗ : ಕೆ ಎಸ್ ಈಶ್ವರಪ್ಪನವರು ಸಚಿವ ಸ್ಥಾನಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ.
ಇಂದು ಸಂಜೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಮಾಡಿದ್ದ ಕೆಎಸ್ ಈಶ್ವರಪ್ಪನವರ ನಾಳೆ ಸಂಜೆ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿಗಳಿಗೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪನವರು A1 ಆರೋಪಿಯಾಗಿ ದಾಖಲಾಗಿದ್ದಾರೆ. ಯಾರಿಗೂ ಇರಿಸು ಮುರಿಸು ಉಂಟು ಮಾಡಲು ಇಷ್ಟಪಡುವುದಿಲ್ಲ. ಈ ಪ್ರಕರಣದಲ್ಲಿ ನಾನೇನಾದರೂ ತಪ್ಪು ಮಾಡಿದರೆ ಭಗವಂತ ನನಗೆ ಶಿಕ್ಷೆ ಕೊಡಲಿ. ನಾನು ಎಲ್ಲವನ್ನೂ ಎದುರಿಸಿ ಮುಕ್ತವಾಗಿ ಹೊರ ಬರುತ್ತೇನೆ ಎಂದರು.
ಇದನ್ನು ಒದಿ : https://cnewstv.in/?p=9418
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
C News TV Kannada News Online in cnewstv