Breaking News

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ..

Cnewstv.in / 17.4.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕಾರ..

ಬೆಂಗಳೂರು : ಇಂದು ಸಿಎಂ ಇಬ್ರಾಹಿಂರವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯರಾಗಿದ್ದ ಸಿ.ಎಂ. ಇಬ್ರಾಹಿಂ ಅವರು, ಪರಿಷತ್‌ ವಿರೋಧ ಪಕ್ಷದ ಸ್ಥಾನ ಕೈತಪ್ಪಿದ ಕಾರಣಕ್ಕೆ ಮುನಿಸಿಕೊಂಡು ಇತ್ತೀಚೆಗೆ ಜೆಡಿಎಸ್‌ ಸೇರಿದ್ದರು. ಇಂದು ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಪಕ್ಷದಲ್ಲಿ ಶಾಲು ಹೊದಿಸಿ, ಪಕ್ಷದ ಬಾವುಟ ನೀಡಿದರು.

ಹಾಲಿ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಅವರನ್ನು ಪಕ್ಷದ ಸಂಸದೀಯ ಮಂಡಳಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಇದನ್ನು ಒದಿ : https://cnewstv.in/?p=9440

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

Leave a Reply

Your email address will not be published. Required fields are marked *

*