ವೀರಶೈವ – ಲಿಂಗಾಯತ ಸಮಾಜದ ವತಿಯಿಂದ ಸಂತೋಷ್ ಕುಟುಂಬಕ್ಕೆ ದೇಣಿಗೆ ಸಂಗ್ರಹ ಕಾರ್ಯಕ್ಕೆ ಚಾಲನೆ.
Cnewstv.in / 18.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ವೀರಶೈವ – ಲಿಂಗಾಯತ ಸಮಾಜದ ವತಿಯಿಂದ ಸಂತೋಷ್ ಕುಟುಂಬಕ್ಕೆ ದೇಣಿಗೆ ಸಂಗ್ರಹ ಕಾರ್ಯಕ್ಕೆ ಚಾಲನೆ.
ಶಿವಮೊಗ್ಗ : ಇತ್ತೀಚೆಗೆ ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಗೆ ಶರಣಾಗಿದ್ದು, ಅವರ ಕುಟುಂಬಕ್ಕೆ ನೆರವಾಗುವ ಉದ್ದೇಶದಿಂದ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ದೇಣಿಗೆ ಸಂಗ್ರಹಿಸುವ ಕಾರ್ಯಕ್ರಮವನ್ನು ಆರಂಭ ಮಾಡಲಾಯಿತು.
ವಿನೋಬ ನಗರದ ಶ್ರೀ ಶಿವಾಲಯ ದೇವಾಲಯದಲ್ಲಿ ಇಂದು ಸಂಜೆ ಪೂಜೆ ಸಲ್ಲಿಸಿ, ದೇಣಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅನೇಕ ಮುಖಂಡರು ಉಪಸ್ಥಿತರಿದ್ದರು.
ಇದನ್ನು ಒದಿ : https://cnewstv.in/?p=9468
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ವೀರಶೈವ - ಲಿಂಗಾಯತ ಸಮಾಜದ ವತಿಯಿಂದ ಸಂತೋಷ್ ಕುಟುಂಬಕ್ಕೆ ದೇಣಿಗೆ ಸಂಗ್ರಹ ಕಾರ್ಯಕ್ಕೆ ಚಾಲನೆ. 2022-04-18