Breaking News

ಕರ್ನಾಟಕದ ಗೃಹ ಸಚಿವರ ಹುದ್ದೆ ಖಾಲಿ ಇದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು – ಬಸನಗೌಡ ಪಾಟೀಲ್‌ ಯತ್ನಾಳ್‌.

Cnewstv.in / 19.04.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕರ್ನಾಟಕದ ಗೃಹ ಸಚಿವರ ಹುದ್ದೆ ಖಾಲಿ ಇದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು – ಬಸನಗೌಡ ಪಾಟೀಲ್‌ ಯತ್ನಾಳ್‌.

ಬೆಂಗಳೂರು : ಕರ್ನಾಟಕದ ಗೃಹ ಸಚಿವರ ಹುದ್ದೆ ಖಾಲಿ ಇದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದ್ದಾರೆ.

ರಾಜ್ಯದಲ್ಲಿ ಸದ್ಯ ಪರಿಸ್ಥಿತಿ ಹದಗೆಟ್ಟಿದ್ದು, ಇರುವ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸನಲ್ಲ ಬಲಿಷ್ಠ ಮಿನಿಸ್ಟರ್ ನ ಅವಶ್ಯಕತೆ ಇದೆ ಎಂದು ಪತ್ರಿಕೆಯಲ್ಲಿ ಜಾಹೀರಾತು ನೀಡಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆಯುತ್ತಿರುವ ಗಲಭೆಗಳ ಬಗ್ಗೆ ಸಚಿವರು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಬಹುನಿರೀಕ್ಷಿತ ಸಚಿವಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಯತ್ನಾಳ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖಾಲಿ ಇರುವ ಸ್ಥಾನಗಳನ್ನು ಆದಷ್ಟು ಬೇಗ ಬರ್ತಿ ಮಾಡಬೇಕಾಗಿದೆ ಇತ್ತೀಚೆಗೆ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಇದರ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದರು.

ಇದನ್ನು ಒದಿ‌ : https://cnewstv.in/?p=9480

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*