Breaking News

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ‘ಎ-1’ ಆರೋಪಿ ಈಶ್ವರಪ್ಪರನ್ನು ಬಂಧಿಸಬೇಕು ಎಂದು ಆಗ್ರಹಿಸಿ NSUIವತಿಯಿಂದ ಪ್ರತಿಭಟನೆ.

Cnewstv.in / 19.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ‘ಎ-1’ ಆರೋಪಿ ಈಶ್ವರಪ್ಪರನ್ನು ಬಂಧಿಸಬೇಕು ಎಂದು ಆಗ್ರಹಿಸಿ NSUIವತಿಯಿಂದ ಪ್ರತಿಭಟನೆ.

ಶಿವಮೊಗ್ಗ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ 40% ಕಮಿಷನ್ ಆರೋಪ ಹೊತ್ತು ‘ಎ-1’ ಅರೋಪಿಯಾಗಿರುವ ಮಾಜಿ ಸಚಿವ ಈಶ್ವರಪ್ಪ ಅವರ ವಿರುದ್ಧ ಐಪಿಸಿ ಕಲಂ 306, 34ರ ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದ್ದರೂ ಅವರನ್ನು ಬಂಧಿಸದೆ ಇರುವುದು ಖಂಡನೀಯ.

A1ಆರೋಪಿ ಈಶ್ವರಪ್ಪನವರನ್ನು ಬಂಧಿಸದೇ ಇದ್ದಲ್ಲಿ ಎನ್.ಎಸ್.ಯು.ಐ.ಪ್ರತಿಭಟನೆ ಮುಂದುವರೆಸುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ NSUIಜಿಲ್ಲಾಧ್ಯಕ್ಷ ವಿಜಯ, ನಗರ ಅಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್ ಗೌಡ,ಅಲ್ಪಸಂಖ್ಯಾತ ಕಾಂಗ್ರೆಸ್ ಅಧ್ಯಕ್ಷರಾದ ಮೊಹಮ್ಮದ್ ನಿಹಾಲ್, ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್ ,ಯುವ ಮುಖಂಡ ಮಧುಸೂದನ್, ಅಕ್ಬರ್, ಇಮ್ರಾನ್ , ಗಿರೀಶ್, ಚಂದ್ರೋಜಿ ರಾವ್ ,ಗೌತಮ್, ಹಾಗೂ ಸಾಕಷ್ಟು ಯುವಕರು ಭಾಗವಹಿಸಿದರು.

ಇದನ್ನು ಒದಿ‌ : https://cnewstv.in/?p=9484

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*