Breaking News

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ “ಬಿಎಸ್ ಯಡಿಯೂರಪ್ಪ” ಹೆಸರು..!!!???

Cnewstv.in / 20.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ “ಬಿಎಸ್ ಯಡಿಯೂರಪ್ಪ” ಹೆಸರು..!!!???

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಈಗಾಗಲೇ ಸಾಕಷ್ಟು ಹೆಸರುಗಳ ಸಲಹೆಗಳನ್ನು ನೀಡಲಾಗಿತ್ತು. ಆದರೆ ಅಂತಿಮವಾಗಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ #ಬಿಎಸ್ ಯಡಿಯೂರಪ್ಪನವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ #ಬಸವರಾಜಬೊಮ್ಮಾಯಿ ಅವರು ಹೇಳಿದ್ದಾರೆ.

ಇಂದು ಸೊಗನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ವೀಕ್ಷಣೆಯನ್ನು ಮಾಡಿ ಮಾತನಾಡಿದ ಅವರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪನವರ ಹೆಸರನ್ನು ನೀಡಲು ಸಚಿವ ಸಂಪುಟ ತೀರ್ಮಾನಿಸಿ, ಶಿಫಾರಸು ಮಾಡಲಾಗಿದೆ. ಕೇಂದ್ರದಿಂದ ಶೀಘ್ರವೇ ಅನುಮೋದನೆಗೊಳ್ಳಲಿದೆ. ಈ ವರ್ಷದ ಅಂತ್ಯದೊಳಗೆ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ ಎಂದರು.

ಇದನ್ನು ಒದಿ‌ : https://cnewstv.in/?p=9500

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*