ಜಿಲ್ಲೆಯ ಮೂವರೂ ಇನ್ಸ್ ಪೆಕ್ಟರ್ ಗಳ ವರ್ಗಾವಣೆ..
Cnewstv.in / 23.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಜಿಲ್ಲೆಯ ಮೂವರೂ ಇನ್ಸ್ ಪೆಕ್ಟರ್ ಗಳ ವರ್ಗಾವಣೆ..
ಶಿವಮೊಗ್ಗ : ಜಿಲ್ಲೆಯಾ ಮೂವರು ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ.
ರಾಜ್ಯದಲ್ಲಿ ವಿವಿಧ ಪೋಲಿಸ್ ಠಾಣೆಯ 179 ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯ ಮೂವರು ಇನ್ಸ್ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ.
* ಸಿಇನ್ ಠಾಣೆಯ ಗುರುರಾಜ ಕೆ.ಟಿ ಅವರನ್ನು ಕಡೂರಿನ ಕೆಟಿ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ.
* ಹೊಸನಗರ ಠಾಣೆಯ ಮಧುಸೂದನ್ ಅವರನ್ನು ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
* ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಚೈತನ್ಯ ಅವರನ್ನು ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಇದನ್ನು ಒದಿ : https://cnewstv.in/?p=9533
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಜಿಲ್ಲೆಯ ಮೂವರೂ ಸಬ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ.. 2022-04-23