ದೆಹಲಿಯಲ್ಲಿ ದಿಢೀರ್ ಹೆಚ್ಚಳವಾದ ಕೊರೊನಾ ಪ್ರಕರಣಗಳು..
Cnewstv.in / 24.04.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ದೆಹಲಿಯಲ್ಲಿ ದಿಢೀರ್ ಹೆಚ್ಚಳವಾದ ಕೊರೊನಾ ಪ್ರಕರಣಗಳು..
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪ್ರಕರಣಗಳು ದಿಢೀರ್ ಹೆಚ್ಚಳವಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ,ಇಂದು ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,094. ಕೋವಿಡ್ ನಿಂದ ಇಬ್ಬರು ಮೃತಪಟ್ಟಿದ್ದಾರೆ.
ದೆಹಲಿಯಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣವು ಶೇಕಡಾ 4.82ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,705 ಕ್ಕೆ ಏರಿಕೆಯಾಗಿದೆ.
ಇದನ್ನು ಒದಿ : https://cnewstv.in/?p=9541
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ದೆಹಲಿಯಲ್ಲಿ ದಿಢೀರ್ ಹೆಚ್ಚಳವಾದ ಕೊರೊನಾ ಪ್ರಕರಣಗಳು.. 2022-04-24