ಬೈಪಾಸ್ ರಸ್ತೆಯಲ್ಲಿ ಅಪಘಾತ, ಯುವಕ ಸ್ಥಳದಲ್ಲೇ ಸಾವು.
Cnewstv.in / 29.04.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಬೈಪಾಸ್ ರಸ್ತೆಯಲ್ಲಿ ಅಪಘಾತ, ಯುವಕ ಸ್ಥಳದಲ್ಲೇ ಸಾವು.
ಶಿವಮೊಗ್ಗ : ಭದ್ರಾವತಿಯ ಬೈಪಾಸ್ ರಸ್ತೆಯಲ್ಲಿ ಅಪಘಾತವಾಗಿದ್ದು ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ನನ್ನ ಹೊಸ ಸಿದ್ದಾಪುರ ಗ್ರಾಮದ ಅರುಣ್ (29) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಕೆಲಸ ಮುಗಿಸಿ ಮನೆಗೆ ಹೋಗುವಾಗ ಎದುರಿನಿಂದ ಬಂದಂತಹ ವಾಹನವೊಂದು ಡಿಕ್ಕಿ ಹೊಡೆದಿದೆ. ಕೆಳಗೆ ಬಿದ್ದಂತಹ ಅರುಣ್ ಮೇಲೆ ಇತರ ವಾಹನಗಳು ಸಹ ಹತ್ತಿದೆ.
ಇದನ್ನು ಒದಿ : https://cnewstv.in/?p=9619
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಬೈಪಾಸ್ ರಸ್ತೆಯಲ್ಲಿ ಅಪಘಾತ ಯುವಕ ಸ್ಥಳದಲ್ಲೇ ಸಾವು. 2022-04-29