ಲ್ಯಾಂಡ್ ಆಗುತ್ತಿದ್ದ ಸಮಯದಲ್ಲಿ ಬಿರುಗಾಳಿಗೆ ಸಿಲುಕಿದ ವಿಮಾನ..
Cnewstv.in / 02.05.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಲ್ಯಾಂಡ್ ಆಗುತ್ತಿದ್ದ ಸಮಯದಲ್ಲಿ ಬಿರುಗಾಳಿಗೆ ಸಿಲುಕಿದ ವಿಮಾನ..
ನವದೆಹಲಿ : ಅಂಡಾಲ್ ವಿಮಾನನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನ ಲ್ಯಾಂಡ್ ಆಗುವ ಸಂದರ್ಭದಲ್ಲಿ ಭಾರೀ ಬಿರುಗಾಳಿಗೆ ಸಿಕ್ಕಿ ಅಲುಗಾಡಲು ಆರಂಭಿಸಿದೆ ಇದರಿಂದಾಗಿ ಕ್ಯಾಬಿನ್ ಲಗೇಜ್ ಗಳು ಪ್ರಯಾಣಿಕರ ಮೇಲೆ ಬಿದ್ದು 40 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಹತ್ತು ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಪಡೆದು ಮರಳಿದ್ದಾರೆ. ವಿಮಾನ ಚಂಡಮಾರುತಕ್ಕೆ ಹೇಗೆ ಸಿಲುಕಿತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ
ಇದನ್ನು ಒದಿ : https://cnewstv.in/?p=9642
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಲ್ಯಾಂಡ್ ಆಗುತ್ತಿದ್ದ ಸಮಯದಲ್ಲಿ ಬಿರುಗಾಳಿಗೆ ಸಿಲುಕಿದ ವಿಮಾನ.. 2022-05-02
Recent Comments