Breaking News

ಚಾಲಕನ ನಿಯಂತ್ರಣ ತಪ್ಪಿ ಸವಳಂಗ ರಸ್ತೆಯಲ್ಲಿ ಡಿವೈಡರ್ ಗೆ ಗುದ್ದಿದ ಕಾರು.‌

Cnewstv.in / 02.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಚಾಲಕನ ನಿಯಂತ್ರಣ ತಪ್ಪಿ ಸವಳಂಗ ರಸ್ತೆಯಲ್ಲಿ ಡಿವೈಡರ್ ಗೆ ಗುದ್ದಿದ ಕಾರು.‌

ಶಿವಮೊಗ್ಗ : ಚಾಲಕನ ನಿಯಂತ್ರಣ ತಪ್ಪಿ ಸವಳಂಗ ರಸ್ತೆಯಲ್ಲಿ ಕಾರೊಂದು ಡಿವೈಡರ್ ಗೆ ಗುದ್ದಿದ ಘಟನೆ ಇಂದು ಬೆಳಗ್ಗೆ ನಡೆದಿದೆ.

ಸವಳಂಗ ರಸ್ತೆ ಸುಶೋಧ ಆಸ್ಪತ್ರೆಯ ಎದುರು ಟಯರ್ ಪಂಚರ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಡಿವೈಡರ್ ಗೆ ಗುದ್ದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.‌ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ.

ಇದನ್ನು ಒದಿ‌ : https://cnewstv.in/?p=9647

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*