Breaking News

ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ – ಮೇ 10 ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ..

Cnewstv.in / 08.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯ – ಮೇ 10 ರಂದು ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ..

ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಮೇ 10 ರಂದು ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಮಾಜಿ ಶಾಸಕ ಮಧು ಬಂಗಾರಪ್ಪ, 40 % ಕಮಿಷನ್, ಪಿಎಸ್ಐ ನೇಮಕಾತಿಯಲ್ಲಿ ಹಗರಣ, ಪೆಟ್ರೋಲ್ – ಡೀಸೆಲ್, ಗ್ಯಾಸ್ ಸಿಲೆಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆ ಇದನ್ನೆಲ್ಲ ಮುಂದೆರಡು ಪ್ರತಿಭಟನಾ ಸಮಾವೇಶ ನಡೆಸುತ್ತೇವೆ.‌

ಈ ಸಮಾವೇಶಕ್ಕೆ ಸಾವಿರಾರು ಜನರು ಭಾಗಿಯಾಗುತ್ತಾರೆ.‌ ಈಗಾಗಲೆ ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ರಾಜ್ಯ ಮೊದಲನೇ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸದಸ್ಯರ ಸಂಖ್ಯೆಯನ್ನು ಏರಿಸುವ ಗುರಿಯನ್ನು ಹೊಂದಲಾಗಿದೆ ಎಂದರು.

ಇದನ್ನು ಒದಿ‌ : https://cnewstv.in/?p=9739

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*