Breaking News

ಕಾಂಗ್ರೆಸ್‌ ಪಾದಯಾತ್ರೆ : ಟ್ರಾಫಿಕ್ ಜಾಮ್

Cnewstv.in / 10.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಕಾಂಗ್ರೆಸ್‌ ಪಾದಯಾತ್ರೆ : ಟ್ರಾಫಿಕ್ ಜಾಮ್

ಶಿವಮೊಗ್ಗ : ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಆಡಳಿತ ವೈಫಲ್ಯವನ್ನು ಖಂಡಿಸಿ ಕಾಂಗ್ರೆಸ್ ನಿಂದ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಹಿನ್ನಲೆಯಲ್ಲಿ ನಗರದ ಬಸ್ಟಾಂಡ್ ನಿಂದ ಮಹಾವೀರ ಸರ್ಕಲ್ ವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು ಪಾದಯಾತ್ರೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಪಾದಯಾತ್ರೆಯಿಂದ ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದರು.

ಇಂದು ನಗರದ ಎಲ್ಲಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್. ಕುವೆಂಪು ರಸ್ತೆ, ದುರ್ಗಿಗುಡಿ, ಗೋಪಿ ಸರ್ಕಲ್ ಹತ್ತಿರ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಪ್ರವಾಸಿ ಮಂದಿರದಿಂದ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೇಸ್ ಪಕ್ಷದ ನಾಯಕರು ಹೊರಟ ಕೂಡಲೇ ಅಭಿಮಾನಿಗಳು ಅವರನ್ನು ಹಿಂಬಾಲಿಸಿದರು.‌

ಇದನ್ನು ಒದಿ‌ : https://cnewstv.in/?p=9763

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*