Breaking News

ಹುಲಿ-ಸಿಂಹಧಾಮದ ಹುಲಿಯ ಸಹಜ ಸಾವು.

Cnewstv.in / 13.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಹುಲಿ-ಸಿಂಹಧಾಮದ ಹುಲಿಯ ಸಹಜ ಸಾವು.

ಶಿವಮೊಗ್ಗ : ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ರಾಮ ಎಂಬ 17 ವರ್ಷದ ಗಂಡು ಹುಲಿ ವಯೋಸಹಜ ಕಾರಣದಿಂದ ಮೃತಪಟ್ಟಿದೆ ಎಂದು ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಈ ಕುರಿತು ಕಾನೂನು ರೀತ್ಯಾ ಮರಣೋತ್ತರ ಪರೀಕ್ಷೆಯನ್ನು ಜರುಗಿಸಿ, ದಹನ ಕ್ರಿಯೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನು ಒದಿ : https://cnewstv.in/?p=9808

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*