Breaking News

ಲಕ್ನೋ ಸೂಪರ್ ಜೈಂಟ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ರಾಜಸ್ಥಾನ್ ರಾಯಲ್ಸ್.. ಪ್ಲೇ-ಆಫ್ ಗೆ ಲಗ್ಗೆ.

Cnewstv.in / 16.05.2022 / ಮುಂಬಯಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಲಕ್ನೋ ಸೂಪರ್ ಜೈಂಟ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ರಾಜಸ್ಥಾನ್ ರಾಯಲ್ಸ್.. ಪ್ಲೇ-ಆಫ್ ಗೆ ಲಗ್ಗೆ.

ಮುಂಬೈ : ಲಕ್ನೋ ಸೂಪರ್ ಜೈನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಬರ್ಜರಿ ಗೆಲುವನ್ನು ಸಾಧಿಸಿದೆ. ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಿದೆ.

ಎರಡನೇ ಮತ್ತು ಮೂರನೇ ಸ್ಥಾನದ ಮಹತ್ವ ವನ್ನು ಹೊಂದಿದ್ದ ದ್ವಿತೀಯ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೆಂಟ್ಸ್ 24 ರನ್ನುಗಳಿಂದ ಸೋಲನ್ನ ಕಂಡಿದ್ದು ರಾಜಸ್ಥಾನ 16 ಅಂಕ ಗಳಿಸುವ ಮೂಲಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.

179 ರನ್‌ಗಳ ಗುರಿಯನ್ನು ಬೆನ್ನಟ್ಟಿದ LSG 20 ಓವರ್‌ಗಳಲ್ಲಿ 8 ವಿಕೆಟ್‌ಗೆ 154 ರನ್‌ಗಳಿಗೆ ಸೀಮಿತವಾಯಿತು. ರಾಜಸ್ಥಾನದ ಟ್ರೆಂಟ್ ಬೌಲ್ಟ್ ಎರಡು ವಿಕೆಟ್‌ಗಳನ್ನು ಪಡೆದರು.

ಇದನ್ನು ಒದಿ : https://cnewstv.in/?p=9815

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*