ಶಿವಮೊಗ್ಗ ಜಿಲ್ಲಾದ್ಯಂತ ಶಾಲೆಗಳಿಗೆ ಇಂದು ರಜೆ..
Cnewstv.in / 19.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನಿರಂತರ ಮಳೆ, ಶಿವಮೊಗ್ಗ ಶಾಲೆಗಳಿಗೆ ಇಂದು ರಜೆ..
ಶಿವಮೊಗ್ಗ : ತಾಲೂಕಿನಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯ ಕಾರಣ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಆದೇಶಿಸಿದ್ದಾರೆ.
ಇದನ್ನು ಒದಿ : https://cnewstv.in/?p=9861
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
2022-05-19