ಮಳೆ ಅಬ್ಬರ : ನವಜಾತ ಶಿಶು,ಬಾಣಂತಿಯನ್ನು ರಕ್ಷಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು..
Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ನವಜಾತ ಶಿಶು,ಬಾಣಂತಿಯನ್ನು ರಕ್ಷಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು..
ಶಿವಮೊಗ್ಗ : ನೆನ್ನೆ ರಾತ್ರಿ ನವಜಾತ ಶಿಶು ಹಾಗೂ ಬಾಣಂತಿಯನ್ನು ಅಗ್ನಿಶಾಮಕದಳದ ಸಿಬ್ಬಂಧಿಗಳು ರಕ್ಷಿಸಿದ ಘಟನೆ ವಿದ್ಯಾನಗರದಲ್ಲಿ ನಡೆದಿದೆ.
ನಿನ್ನೆ ಬೆಳಿಗ್ಗೆಯಿಂದ ಸುರಿದ ಧಾರಾಕಾರ ಮಳೆಯ ಸಂಜೆ ಸಮಯಕ್ಕೆ ಸ್ವಲ್ಪ ವಿರಾಮವನ್ನು ನೀಡಿತು. ಸಂಜೆ ಮತ್ತೆ ಮಳೆ ಜೋರಾಗಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ ವಿಜಯನಗರದ 13ನೇ ಕ್ರಾಸಿನ ಮನೆಯೊಂದರಲ್ಲಿ ಸುಮಾರು ಐದು ಅಡಿಗಳಷ್ಟು ನೀರು ನಿಂತಿದ್ದು ಮನೆಯಲ್ಲಿದ್ದ ನಾಲ್ಕು ತಿಂಗಳ ನವಜಾತ ಶಿಶು ಹಾಗೂ ಬಾಣಂತಿಯನ್ನು ಅಗ್ನಿಶಾಮಕದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.
ಇದನ್ನು ಒದಿ : https://cnewstv.in/?p=9880
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
2022-05-20