Breaking News

ಮಳೆಯಿಂದ ಹಾನಿಗೆ ಒಳಗಾದ ಪ್ರದೇಶಕ್ಕೆ ಸಂಸದರಾದ ಬಿ. ವೈ. ರಾಘವೇಂದ್ರ ಭೇಟಿ, ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸೂಚನೆ.

Cnewstv.in / 20.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಮಳೆಯಿಂದ ಹಾನಿಗೆ ಒಳಗಾದ ಪ್ರದೇಶಕ್ಕೆ ಸಂಸದರಾದ ಬಿ. ವೈ. ರಾಘವೇಂದ್ರ ಭೇಟಿ, ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸೂಚನೆ.

ಶಿವಮೊಗ್ಗ : ನಗರದಲ್ಲಿ ಭಾರಿ ಮಳೆಯಿಂದ ಹಾನಿಗೆ ಒಳಗಾದ ಪ್ರದೇಶಕ್ಕೆ ಸಂಸದರಾದ ಬಿ. ವೈ. ರಾಘವೇಂದ್ರ ಭೇಟಿ ಮಾಡಿ, ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸೂಚಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಸ್ಮಾರ್ಟ್ ಸಿಟಿ ,ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಚರ್ಚಿಸಿ ನಗರದ ಜನತೆಗೆ ಈ ರೀತಿ ತೊಂದರೆಯಾಗದಂತೆ ಸಮಸ್ಯೆಗೆ ಶಾಶ್ವತ ಪರಿಹಾರ ಶೀಘ್ರವಾಗಿ ನೀಡಬೇಕೆಂದರು.‌

ಇಂದು ಬೆಳಗ್ಗೆ ನಗರದ ನಿರ್ಮಲಾ ನರ್ಸಿಂಗ್ ಹೋಮ್, ಗಾಂಧಿ ನಗರ, ಬಾಪೂಜಿ ನಗರ, ಶಾಂತಮ್ಮ ಲೇಔಟ್ ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿ, ಆಹಾರ ಪೊಟ್ಟಣವನ್ನು ವಿತರಿಸಿದರು.

ಇದನ್ನು ಒದಿ : https://cnewstv.in/?p=9889

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*