ಉಸ್ತುವಾರಿ ಸಚಿವರ ಭೇಟಿ : ರಸ್ತೆ ಮಧ್ಯೆ ಕಾಂಗ್ರೆಸ್-ಬಿಜೆಪಿ ಕಾರ್ಪೋರೇಟರ್ ಗಳ ವಾಗ್ವಾದ.
Cnewstv.in / 23.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಉಸ್ತುವಾರಿ ಸಚಿವರ ಭೇಟಿ : ರಸ್ತೆ ಮಧ್ಯೆ ಕಾಂಗ್ರೆಸ್-ಬಿಜೆಪಿ ಕಾರ್ಪೋರೇಟರ್ ಗಳ ವಾಗ್ವಾದ.
ಶಿವಮೊಗ್ಗ : ಬಾರಿ ಮಳೆಯಿಂದ ಉಂಟಾದ ಹಾನಿಯನ್ನು ವೀಕ್ಷಿಸಲು ಶಿವಮೊಗ್ಗ ಉಸ್ತುವಾರಿ ಸಚಿವರಾದ ನಾರಾಯಣಗೌಡರು ಆಗಮಿಸಿದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಪೊರೇಟರ್ ಗಳ ನಡುವೆ ರಸ್ತೆ ಮಧ್ಯದಲ್ಲೇ ವಾಗ್ವಾದ ವಾಗಿದೆ.
ಮಳೆ ನಿಂತ ಮೇಲೆ ಉಸ್ತುವಾರಿ ಸಚಿವರಾದ ನಾರಾಯಣಗೌಡರು ನಗರಕ್ಕೆ ಭೇಟಿ ನೀಡಿ ಪಾಲಿಕೆ ಸದಸ್ಯರ ಹಾಗೂ ಕಾಂಗ್ರೆಸ್ಸಿಗರ ಆಕ್ರೋಶಕ್ಕೆ ಕಾರಣವಾಗಿದೆ ಈವೆಲೆ ನಾರಾಯಣಗೌಡರ ನ ತರಾಟೆಗೆ ತೆಗೆದುಕೊಂಡಿದ್ದಾರೆ.
ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್ ಸುನಿತಾ ಅಣ್ಣಪ್ಪ ಹಾಗೂ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡರ ನಡುವೆ ರಸ್ತೆ ಮಧ್ಯದಲ್ಲಿಯೇ ಮಾತಿನ ಚಕಮಕಿ ನಡೆಯಿತು.