Breaking News

ಬಿ.ವೈ. ವಿಜೇಂದ್ರನಿಗೆ ತಪ್ಪಿದ ಪರಿಷತ್ ಟಿಕೆಟ್..

Cnewstv.in / 24.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

ಬಿ.ವೈ. ವಿಜೇಂದ್ರನಿಗೆ ತಪ್ಪಿದ ಪರಿಷತ್ ಟಿಕೆಟ್..

ಬೆಂಗಳೂರು : ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಇಂದು, ಬಿಜೆಪಿ ಪಕ್ಷ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಿದೆ.

ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲನೇದಾಗಿ ಕೇಳಿಬರುತ್ತಿದ್ದ ಹೆಸರು ಬಿಎಸ್ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ ರವರದು, ಆದರೆ ಈ ಬಾರಿ ಅವರಿಗೆ ಟಿಕೆಟ್ ತಪ್ಪದೆ. ರಾಜ್ಯ ಕೋರ್ ಕಮಿಟಿ ಶಿಫಾರಸು ಮಾಡಿದ ಹೆಸರುಗಳಲ್ಲಿ ಟಿಕೆಟ್ ಅಂತಿಮ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.‌

ಬಿಜೆಪಿ ಪಕ್ಷದ ವತಿಯಿಂದ ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಲಿಂಗರಾಜು ಪಾಟೀಲ್, ಛಲವಾದಿ ನಾರಾಯಣಸ್ವಾಮಿ, ಮಂಜುಳಾ, ಕೇಶವಪ್ರಸಾದ್ ಹೆಸರು ಅಂತಿಮವಾಗಿದೆ. ದಲಿತ, ಒಕ್ಕಲಿಗ, ಲಿಂಗಾಯಿತ, ಓಬಿಸಿ ಜಾತಿ ಸಮೀಕರಣದಲ್ಲಿ ಬಿಜೆಪಿ ಟಿಕೆಟ್ ಹಂಚಿಕೆ ಮಾಡಲಾಗಿದೆ.

ಇದನ್ನು ಒದಿ : https://cnewstv.in/?p=9914

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*