ಪರಿಷತ್ ಟಿಕೆಟ್ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ. ಕೊನೆ ಕ್ಷಣದಲ್ಲಿ ಲಕ್ಷ್ಮಣ ಸವದಿಗೆ ಲಕ್.
Cnewstv.in / 24.05.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.
ಪರಿಷತ್ ಟಿಕೆಟ್ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ. ಕೊನೆ ಕ್ಷಣದಲ್ಲಿ ಲಕ್ಷ್ಮಣ ಸವದಿಗೆ ಲಕ್.
ಬೆಂಗಳೂರು : ಭಾರೀ ಕುತೂಹಲ ಕೆರಳಿಸಿದ್ದ ಬಿಜೆಪಿ ಪಕ್ಷದ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಅಧಿಕೃತವಾಗಿ ಪ್ರಕಟವಾಗಿದೆ.
ಪರಿಷತ್ ಅಭ್ಯರ್ಥಿಗಳಾಗಿ ಲಿಂಗರಾಜು ಪಾಟೀಲ್, ಛಲವಾದಿ ನಾರಾಯಣಸ್ವಾಮಿ, ಮಂಜುಳಾ ಹಾಗೂ ಕೇಶವಪ್ರಸಾದ್ ಬಹುತೇಕ ಅಂತಿಮ ಎಂದು ಹೇಳಲಾಗುತ್ತಿತ್ತು. ಆದರೆ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ, ಹೇಮಲತಾ ನಾಯಕ್, ಛಲವಾದಿ ನಾರಾಯಣಸ್ವಾಮಿ, ಕೇಶವಪ್ರಸಾದ್ ಅವರಿಗೆ ಟಿಕೆಟ್ ಅಂತಿಮ ಮಾಡಲಾಗಿದೆ.
ಆಕಾಂಕ್ಷಿಗಳ ಪಟ್ಟಿಯಲ್ಲಿ ಮೊದಲನೇದಾಗಿ ಕೇಳಿಬರುತ್ತಿದ್ದ ಹೆಸರು ಬಿಎಸ್ ಯಡಿಯೂರಪ್ಪನವರ ಪುತ್ರ ಬಿವೈ ವಿಜಯೇಂದ್ರ ರವರದು, ಆದರೆ ಈ ಬಾರಿ ಅವರಿಗೆ ಟಿಕೆಟ್ ತಪ್ಪದೆ. ಇದು ರಾಜಕೀಯ ವಲಯದಲ್ಲಿ ಬಾರಿ ಕುತೂಹಲ ಕೆರಳಿಸಿದೆ.
ಇದನ್ನು ಒದಿ : https://cnewstv.in/?p=9917
ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.
ಪರಿಷತ್ ಟಿಕೆಟ್ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ. ಕೊನೆ ಕ್ಷಣದಲ್ಲಿ ಲಕ್ಷ್ಮಣ ಸವದಿಗೆ ಲಕ್. 2022-05-24