Breaking News

MEME – 2022 ಪ್ರಶಸ್ತಿ ಪಡೆದ ಎಸ್. ರುದ್ರೇಗೌಡ.

Cnewstv.in / 27.05.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399.

MEME – 2022 ಪ್ರಶಸ್ತಿ ಪಡೆದ ಎಸ್. ರುದ್ರೇಗೌಡ.

ಬೆಂಗಳೂರು : ಲಘು ಉದ್ಯೋಗ ಭಾರತಿ ಬೆಂಗಳೂರು ನಾರ್ಥ್ ಕರ್ನಾಟಕ ಇವರ ವತಿಯಿಂದ ಇಂದು ನಡೆದ MSME-2022ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ, ಕೈಗಾರಿಕಾ ಕ್ಷೇತ್ರದ ಜೀವಮಾನ ಶ್ರೇಷ್ಠ ಸಾಧನೆಗೆ ಮಾನ್ಯ ಶಾಸಕರು ವಿಧಾನಪರಿಷತ್ ಹಾಗೂ ಖ್ಯಾತ ಕೈಗಾರಿಕೋದ್ಯಮಿಗಳಾದ ಎಸ್. ರುದ್ರೇಗೌಡರವರು ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ಸುನೀಲ್ ಕುಮಾರ್ ರವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೃಹತ್ ಕೈಗಾರಿಕ ಸಚಿವರಾದ ಶ್ರೀ ಮುರುಗೇಶ ನಿರಾಣಿ ರವರು, ಲಘು ಉದ್ಯೋಗ ಭಾರತಿ ಸಂಸ್ಥೆಯ ಮುಖ್ಯಸ್ಥರು, ಪ್ರಮುಖರು ಮತ್ತು ಪದಾಧಿಕಾರಿಗಳು ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಹಲವು ಪ್ರಮುಖರು ಉಪಸ್ಥಿತರಿದ್ದರು

ಇದನ್ನು ಒದಿ : https://cnewstv.in/?p=9958

ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ : 9916660399.

Leave a Reply

Your email address will not be published. Required fields are marked *

*