Tag Archives: B S yaduvurappa

ಅಡ್ವಾಣಿ ಅವರನ್ನು ಮೂಲೆಗು‌ಂಪು ಮಾಡಿದಂತೆ ಯಡಿಯೂರಪ್ಪ ಕೂಡ ಮೂಲೆಗುಂಪಾಗಲಿದ್ದಾರೆ – ಬೇಳೂರು ಗೋಪಾಲಕೃಷ್ಣ

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಯಡಿಯೂರಪ್ಪ ಅವರು ಮೋದಿ ಹೆಸರಲ್ಲಿ ಮತ ಕೇಳುತ್ತಿರುವುದು ದುರಂತದ ಸಂಗತಿ. ಹೇಗೆ ಅಡ್ವಾಣಿ ಅವರನ್ನು ಮೂಲೆಗು‌ಂಪು ಮಾಡಿದಾರೇ ಹಾಗೇ ಯಡಿಯೂರಪ್ಪ ಅವರನ್ನೂ ಮೂಲೆಗುಂಪು ಮಾಡುವುದು ಖಚಿತ. ಇನ್ನೂ ಸದಾನಂದ ಗೌಡರೇ ಚುನಾವಣೆ ಬಳಿಕ ಯಡಿಯೂರಪ್ಪ ಅಧ್ಯಕ್ಷರಾಗಿ ಇರುವುದಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದಾರೆ.. ಬಿಜೆಪಿಯವರು ಮಾತು ಮಾತಿಗೂ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ನಾವೂ ಹಿಂದುಗಳೆ, ನಾವು ಹಿಂದುತ್ವದ ಪಾಠ ಅವರಿಂದ ಕಲಿಯಬೇಕಿಲ್ಲ ಎಂದು ಟಾಂಗ್ ನೀಡಿದರು. ಬಿಜೆಪಿಯವರು ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರ್ ಸ್ವಾಮಿ ಆಸ್ತಿ 9 ಕೋಟಿ ...

Read More »