Breaking News

Tag Archives: Shivamogga

ಬಸ್, ರೈಲು ನಿಲ್ದಾಣಗಳಲ್ಲಿ ಜ್ವರ ತಪಾಸಣೆಗೆ ವ್ಯವಸ್ಥೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

  ಶಿವಮೊಗ್ಗ : ಕರೋನಾ ವೈರಸ್ ಸೋಂಕು ಜಿಲ್ಲೆಗೆ ಬರುವುದನ್ನು ತಪ್ಪಿಸಲು ಮುಂಜಾಗರೂಕತಾ ಕ್ರಮವಾಗಿ ರೈಲ್ವೇ ಸ್ಟೇಷನ್ ಮತ್ತು ಬಸ್ ನಿಲ್ದಾಣಗಳಲ್ಲಿ ಜ್ವರ ತಪಾಸಣೆ ಮಾಡಲು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಕರೋನಾ ವೈರಸ್ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿದರು. ಜ್ವರ, ನೆಗಡಿ, ಕೆಮ್ಮುನಂತಹ ರೋಗ ಲಕ್ಷಣ ಇರುವವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಅಗತ್ಯವಿದ್ದರೆ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ...

Read More »

ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡ್ ವ್ಯವಸ್ಥೆಯನ್ನು ಪರಿಶೀಲಿಸಿದ ಕಾಂಗ್ರೆಸ್ ಮಹಾನಗರಪಾಲಿಕೆ ಸದಸ್ಯರು.

ಪ್ರಪಂಚದಾದ್ಯಂತ ಕೊರೊನಾ ಭೀತಿ ಆವರಿಸಿದೆ. ಶಿವಮೊಗ್ಗ ಜಿಲ್ಲೆಗೆ ಇನ್ನೂ ಕೊರೊನಾ ವೈರಸ್ ಕಾಲಿಟ್ಟಿಲ್ಲ ಆದರೂ ಸಹ ಮುಂಜಾಗೃತಾ ಕ್ರಮವಾಗಿ ರೋಗ ಜನರನ್ನು ಕಾಣಿಸಿಕೊಂಡಲ್ಲಿ ಅದನ್ನು ಎದುರಿಸಲು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿ ಯಾವ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಮಹಾನಗರಪಾಲಿಕೆಯ ವಿರೋಧ ಪಕ್ಷದ ನಾಯಕರಾದ H C ಯೋಗೇಶ್ ಹಾಗೂ ಕಾಂಗ್ರೆಸ್‌ ಮಹಾನಗರ ಪಾಲಿಕೆಯ ಸದಸ್ಯರು ಮೆಗ್ಗಾನ್ ಆಸ್ಪತ್ರೆಯ ಕೊರೊನಾ ವಾರ್ಡಿಗೆ ಭೇಟಿ ನೀಡಿ ಪರಿಶೀಲಿಸಿದರು..  

Read More »

ಮಂತ್ರ ಎಜುಕೇಷನ್ ಎಕ್ಸ್ ಫೋ- 2020

ನಮ್ಮ ಮಗುವಿಗೆ ಯಾವ ಶಾಲೆ ಒಳ್ಳೆಯದು, ಯಾವ ಶಾಲೆಯಲ್ಲಿ ಏನು ಸೌಲಭ್ಯವಿದೆ, ಫೀ ಎಷ್ಟು, ಊಟ ಇರತ್ತಾ, ಬಸ್ ಇರತ್ತಾ ಇಂಥ ಹತ್ತಾರು ವಿಷಯಗಳು ಮಕ್ಕಳನ್ನು ಶಾಲೆಗೆ ಸೇರಿಸುವಾಗ ಪೋಷಕರನ್ನು ಕಾಡುವ ಪ್ರಶ್ನೆಗಳು. ಈ ಎಲ್ಲಾ ಪ್ರಶ್ನೆಗಳಿಗೆ `ಮಂತ್ರ ಎಜುಕೇಷನ್ ಎಕ್ಸ್ ಫೋ- 2020’ಪರಿಹಾರ ದೊರಕಿಸುತ್ತಿದೆ. ರಾಜ್ಯದ ಪ್ರಮುಖ ಇವೆಂಟ್ ಮ್ಯಾನೆಜ್ಮೆಂಟ್ ಸಂಸ್ಥೆಯಾದ `ಮಂತ್ರ ಇವೆಂಟ್ಸ್’ ನಿಂದ ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ ಎಜುಕೇಷನ್ ಎಕ್ಸ್ ಫೋ- 2020 ಹಮ್ಮಿಕೊಳ್ಳಲಾಗಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲೆಗಳ ನಡುವೆ ಸಂಪರ್ಕ ಕಲ್ಪಿಸುವ ಈ ವಿಭಿನ್ನವಾದ ಕಾರ್ಯಕ್ರಮ ...

Read More »

ಸೀಡ್ ಪೇಪರ್ ಬಳಕೆಗೆ ಮುಂದಾಗಿರುವ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ.

  ಶಿವಮೊಗ್ಗ: ಆಮಂತ್ರಣ ಪತ್ರಿಕೆ, ಕರಪತ್ರಗಳನ್ನು ವಿವಿಧ ಡಿಸೈನ್ ಗಳಲ್ಲಿ ಮಾಡುವುದನ್ನು ನೋಡಿದ್ದೇವೆ. ಆದರೆ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ಪರಿಸರ ಸ್ನೇಹಿ ಆಮಂತ್ರಣ ಪತ್ರಿಕೆ ಹಾಗೂ ಕರಪತ್ರಗಳ ಬಳಕೆಗೆ ವಿಶೇಷ ಪ್ರಯತ್ನ ಮಾಡಿದೆ. ಇದುವರೆಗೆ ನಾವು ಸೀಡ್ ಬಾಲ್ ಗಳನ್ನು ನೋಡಿದ್ದೆವು. ಇದೀಗ ಸೀಡ್ ಪೇಪರ್‌ ಸಹ ಬಂದಿದೆ. ಈ ಸೀಡ್ ಪೇಪರ್ ಬಳಕೆ ಮಾಡಿದ ಮೊದಲ ಸರ್ಕಾರಿ ಇಲಾಖೆ ಹಾಗೂ ನಿಗಮ ಎಂಬ ಹೆಗ್ಗಳಿಕೆ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಸಲ್ಲುತ್ತದೆ.. ನಿಗಮದ ಅಧ್ಯಕ್ಷರಾದ ಡಿ.ಎಸ್ ಅರುಣ್ ...

Read More »

ಮಹಿಳೆಯರಿಗೆ ಒಲಿದ ಮಹಾನಗರ ಪಾಲಿಕೆ ಗದ್ದುಗೆ.. ಸುವರ್ಣಾ ಶಂಕರ್ ಮೇಯರ್, ಸುರೇಖಾ ಮುರಳೀಧರ್ ಉಪಮೇಯರ್

  ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪ್ರಕ್ರಿಯೆ ಮುಗಿದಿದ್ದು ಮೇಯರ್ ಆಗಿ ಸುವರ್ಣ ಶಂಕರ್ ಮತ್ತು ಉಪಮೇಯರ್ ಆಗಿ ಸುರೇಖಾ ಮುರುಳೀಧರ್ ಆಯ್ಕೆಯಾಗಿದ್ದಾರೆ. ಇಂದು ಬೆಳಿಗ್ಗೆ 11-30 ಕ್ಕೆ ಚುನಾವಣಾ ಪ್ರಕ್ರಿಯೆಯನ್ನು ಮುಖ್ಯ ಚುನಾವಣಾ ಅಧಿಕಾರಿಯಾಗಿ ವಿದ್ಯಾಕುಮಾರಿ ಹಾಗು ಪ್ರಾದೇಶಿಕ ಆಯುಕ್ತ N V ಪ್ರಸಾದ್ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಮೇಯರ್ ಚುನಾವಣೆಗೆ ಬಿಜೆಪಿಯ ಸುವರ್ಣ ಶಂಕರ್ ಮತ್ತು ಕಾಂಗ್ರೆಸ್ ನ ಯಮುನಾ ರಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಸುವರ್ಣ ಶಂಕರ್ ಪರವಾಗಿ 26 ಮತಗಳು ಲಭ್ಯವಾದರೆ ಯಮುನಾ ರಂಗೇಗೌಡರಿಗೆ 12 ...

Read More »

ಮೆಗ್ಗಾನ್ ಆಸ್ಪತ್ರೆ ವ್ಯವಸ್ಥೆ ಸುಧಾರಿಸಲು ತಕ್ಷಣ ಕ್ರಮ ಕೈಗೊಳ್ಳಿ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯಲ್ಲಿ ನಾಗರಿಕರಿಗೆ ಸಮರ್ಪಕ ಸೇವೆಯನ್ನು ಒದಗಿಸಲು ಎಲ್ಲಾ ಕ್ರಮಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚನೆ ನೀಡಿದರು. ಅವರು ಮಂಗಳವಾರ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮೆಗ್ಗಾನ್ ಆಸ್ಪತ್ರೆಯ ಕುಂದುಕೊರತೆ ಹಾಗೂ ಲೋಪ ದೋಷಗಳ ಬಗ್ಗೆ ನಿರಂತರ ದೂರುಗಳು ಬರುತ್ತಿದ್ದು, ಇದನ್ನು ಸರಿಪಡಿಸಬೇಕು ಎಂದು ಹೇಳಿದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಬಹುತೇಕ ಔಷಧಿಗಳಿಗೆ ಚೀಟಿ ಬರೆದುಕೊಡಲಾಗುತ್ತಿದೆ. ಸಿರಿಂಜಿ, ಬ್ಯಾಂಡೇಜ್ ಸೇರಿದಂತೆ ಸಣ್ಣಪುಟ್ಟ ಸಾಮಾಗ್ರಿಗಳನ್ನು ಸಹ ಹೊರಗಿನಿಂದ ಖರೀದಿಸಿ ತರುವಂತೆ ರೋಗಿಗಳಿಗೆ ...

Read More »

ವೈಕುಂಠ ಏಕಾದಶಿಯೆಂದು ವಿಶೇಷ ಪೂಜೆ, ಸ್ವರ್ಗದ ಬಾಗಿಲು ದಾಟಿ ಪುನೀತರಾಗುತ್ತಿರುವ ಭಕ್ತರು

ವೈಕುಂಠ ಏಕಾದಶಿ ಹಿನ್ನೆಲೆ ಶಿವಮೊಗ್ಗದ ಪ್ರಮುಖ ದೇವಸ್ಥಾನಗಳಲ್ಲಿ ಇವತ್ತು ಬೆಳಗ್ಗೆಯಿಂದ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.. ಸಾಗರೊಪಾದಿಯಲ್ಲಿ ಭಕ್ತರು ದೇಗುಲಗಳಿಗೆ ಬಂದು ವಿಶೇಷ ಪೂಜೆ ಸಲ್ಲಿಸಿ ಪುನೀತರಾಗುತ್ತಿದ್ದಾರೆ.

Read More »

ಮಂಗಳೂರು ಘಟನೆ -ಸಿಓಡಿ ತನಿಖೆಗೆ ಆದೇಶ

  ಶಿವಮೊಗ್ಗ: ಮಂಗಳೂರಿನಲ್ಲಿ ನಡೆದ ಘಟನೆಯನ್ನು ನ್ಯಾಯಾಂಗ ಮತ್ತು ಸಿಓಡಿ ತನಿಖೆಗೆ ವಹಿಸಲು ಆದೇಶಿಸ ಲಾಗಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಹೆಲಿಪ್ಯಾಡ್‌ನಲ್ಲಿ ಇಂದು ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕೇರಳದಿಂದ ಬಂದವರು ಪ್ರತಿಭಟನೆ ನೆಪದಲ್ಲಿ ಹಿಂಸಾಚಾರ ನಡೆಸಿ ಗಲಭೆಗೆ ಕಾರಣರಾಗಿದ್ದಾರೆ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ತಿಳಿದು ಕೊಳ್ಳುವ ಪ್ರಯತ್ನ ಮಾಡದೇ ಹಿಂಸಾಚಾರನಡೆಸಲಾಗಿದೆಎಂದುದೂರಿದರು. ಸಾವಯವ ಕೃಷಿಗೆ ನಮ್ಮ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಸಾವಯವ ಕೃಷಿ ಉತ್ತೇಜನಕ್ಕಾಗಿ ಹಲವು ಯೋಜನೆ ಕೈಗೊಳ್ಳಲಾಗಿದೆ. ಪೊಲೀಸರ ವೇತನ ಭತ್ಯೆ ಹೆಚ್ಚಳಕ್ಕೆ ...

Read More »

ಸುಭಿಕ್ಷಾ ಲೋಕಾರ್ಪಣೆ – ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ

  ಶಿವಮೊಗ್ಗ : ಮುಂದಿನ ಬಜೆಟ್ ನಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಕೃಷಿ ವಲಯದ ಬಲವರ್ಧನೆಗೆ ಹಾಗೂ ನೀರಾವರಿ ಕ್ಷೇತ್ರದ ಬಲವರ್ಧನೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು. ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ಅರ್ಹ ರೈತ ಕುಟುಂಬಕ್ಕೆ ವಾರ್ಷಿಕ ಆರು ಸಾವಿರ ರೂ.ಗಳ ಜೊತೆಗೆ ರಾಜ್ಯ ಸರಕಾರ ಹೆಚ್ಚುವರಿಯಾಗಿ 4ಸಾವಿರ ರೂ. ಗಳ ಆರ್ಥಿಕ ಸಹಾಯವನ್ನು ಒದಗಿಸುತ್ತಿದೆ ಇದಕ್ಕಾಗಿ ರಾಜ್ಯ ಸರಕಾರ 2,200 ಕೋಟಿ ರೂ ಅನುದಾನವನ್ನು ನಿಗದಿಪಡಿಸಿದೆ. ರೈತರಿಗೆ ಉತ್ತೇಜನ ನೀಡಲು ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪ್ರಧಾನಮಂತ್ರಿ ...

Read More »

ಕಾಂಗ್ರೆಸ್ ದಿವಾಳಿಯಾಗಿದೆ

ಶಿವಮೊಗ್ಗ: ದೇಶದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ದಿವಾಳಿಯಾಗಿದೆ. ದಿವಾಳಿಯಾಗಿರುವುದನ್ನು ಸರಿಪಡಿಸಿಕೊಳ್ಳುವ ಉದ್ದೇಶದಿಂದ ಪೌರತ್ವ ವಿಧೇಯಕ ತಿದ್ದುಪಡಿ ಮಸೂದೆ ವಿಷಯವನ್ನಿಟ್ಟುಕೊಂಡು ದೇಶದಲ್ಲಿ ಗಲಭೆ ಎಬ್ಬಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪ್ರಜಾಪ್ರಭುತ್ವ ವಿರೋಧಿಯಾಗಿ ಅಧಿಕಾರ ನಡೆಸುತ್ತದೆ. ಅಧಿಕಾರ ಇಲ್ಲದಿರುವಾಗ ಗಲಭೆ ಎಬ್ಬಿಸುವ ಕೆಲಸ ಮಾಡುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಪೌರತ್ವ ತಿದ್ದುಪಡಿ ವಿಧೇಯಕವನ್ನು ಖಂಡಿಸಿ ದೇಶದ ಯಾವೊಬ್ಬ ಮುಸ್ಲಿಮನೂ ಪ್ರತಿಭಟನೆ ನಡೆಸುತ್ತಿಲ್ಲ. ಬದಲಾಗಿ ಕಾಂಗ್ರೆಸ್ ಈ ವಿಷಯವನ್ನಿಟ್ಟುಕೊಂಡು ಗಲಭೆ ಎಬ್ಬಿಸುವ ಮೂಲಕ ರಾಜಕೀಯ ...

Read More »

Tags

*ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ* *9916660399* Accident Bangalore Bhadravathi BJP B S yaduvurappa B Y Ragavendra Congress Corona Corona report Corona virus Covid 19 Hosanagara JDS K S Eshwarappa madhu bangarappa MP election M P Election News NSUI Sagara Shikaripura Shimoga shimoga district Shivammoga Shivamoga Shivamogga Shivamogga NSUI SP shivamogga ಒಮಿಕ್ರಾನ್ ಸೋಂಕಿತರ ಸಂಖ್ಯೆ 578 ಕ್ಕೆ ಏರಿಕೆ. ಕಾಂಗ್ರೆಸ್ ಕೊರೊನಾ ಕೋಟೆ ಶ್ರೀ ಮಾರಿಕಾಂಬ ಜಾತ್ರೆ : ಇಂದು ಗಾಂಧಿಬಜಾರ್ ನಲ್ಲಿ ಚಪ್ಪರ ಪೂಜೆ.‌ ಚಾರುಲತಾ ಸೋಮಲ್‌ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 791 ಕೊರೊನಾಗೆ 7 ಜನ ಬಲಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಕೊರೊನಾ ಸೋಂಕಿತರ ಸಂಖ್ಯೆ ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ 38 ದೇಶಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ. ನಾಳೆ ನಗರದಲ್ಲಿ ವಿದ್ಯುತ್ ವ್ಯತ್ಯಯ. ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಸಿಗಂದೂರು

Recent Comments