Breaking News

Tag Archives: ಅಕ್ಕಮಹಾದೇವಿ ಜನ್ಮಸ್ಥಳ ಸರ್ವಾಂಗೀಣ ವಿಕಾಸಕ್ಕೆ ಅಗತ್ಯ ಕ್ರಮ : ಬಿ.ಎಸ್.ಯಡಿಯೂರಪ್ಪ

ಅಕ್ಕಮಹಾದೇವಿ ಜನ್ಮಸ್ಥಳ ಸರ್ವಾಂಗೀಣ ವಿಕಾಸಕ್ಕೆ ಅಗತ್ಯ ಕ್ರಮ : ಬಿ.ಎಸ್.ಯಡಿಯೂರಪ್ಪ

  ಶಿವಮೊಗ್ಗ  : ಅಕ್ಕಮಹಾದೇವಿ ಜನ್ಮಸ್ಥಳ ಉಡುತಡಿಯ ಸಮಗ್ರ ಅಭಿವೃದ್ದಿಗೆ ಸರ್ಕಾರ ಈಗಾಗಲೇ 30ಕೋಟಿ ರೂ.ಗಳನ್ನು ಮೀಸಲಾಗಿರಿಸಿದ್ದು, ಜಿಲ್ಲೆಯ ಆಕರ್ಷಕ ಪ್ರವಾಸಿ ತಾಣಗಳಲ್ಲೊಂದನ್ನಾಗಿ ರೂಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಅವರು ಇಂದು ಉಡುಗುಣಿ ಗ್ರಾಮಕ್ಕೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಶರಣೆ ಅಕ್ಕಮಹಾದೇವಿಯವರ ಹಾಗೂ 12ನೇ ಶತಮಾನದ ಶಿವಶರಣರ ಮಾಹಿತಿಯನ್ನು ಜನಸಾಮಾನ್ಯರಿಗೆ ತಲುಪಿಸುವ ಸದುದ್ದೇಶ ಹೊಂದಲಾಗಿದೆ ಎಂದ ಅವರು ಈ ಕ್ಷೇತ್ರವು ಕರ್ನಾಟಕ ಮಾತ್ರವಲ್ಲದೇ ದೇಶದ ವಿಶಿಷ್ಟ ಪ್ರವಾಸಿ ತಾಣವನ್ನಾಗಿ ರೂಪಿಸಲಾಗುವುದು. ಇಲ್ಲಿಗೆ ಭೇಟಿ ನೀಡುವ ...

Read More »