Breaking News

Tag Archives: ಅಕ್ಷರ ದಾಸೋಹ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೇರವಾಗಿ ಅಕ್ಕಿ ಬೇಳೆ ವಿತರಣೆ: ಜ್ಯೋತಿ ಎಸ್.ಕುಮಾರ್

ಅಕ್ಷರ ದಾಸೋಹ ಯೋಜನೆಯಡಿ ವಿದ್ಯಾರ್ಥಿಗಳಿಗೆ ನೇರವಾಗಿ ಅಕ್ಕಿ ಬೇಳೆ ವಿತರಣೆ: ಜ್ಯೋತಿ ಎಸ್.ಕುಮಾರ್

  ಶಿವಮೊಗ್ಗ : ಅಕ್ಷರ ದಾಸೋಹ ಯೋಜನೆಯಡಿ ವಿದ್ಯಾರ್ಥಿಗಳಿಗೆ ಈ ಸಾಲಿನಲ್ಲಿ 108ದಿನಗಳ ಅವಧಿಯ ಅಕ್ಕಿ ಮತ್ತು ಬೇಳೆಯನ್ನು ನೇರವಾಗಿ ವಿತರಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಪ್ರಸ್ತುತ 53ದಿನಗಳ ಅವಧಿಯ ರೇಶನ್ ಸರಬರಾಜಾಗಿದ್ದು, ತಲಾ ವಿದ್ಯಾರ್ಥಿಗೆ ಪ್ರತಿದಿನಕ್ಕೆ 100ಗ್ರಾಂ ಅಕ್ಕಿ ಮತ್ತು 37ಗ್ರಾಂ ಬೇಳೆಯಂತೆ ಒಂದೇ ಕಂತಿನಲ್ಲಿ ಇಂದಿನಿAದ ವಿದ್ಯಾರ್ಥಿಗಳಿಗೆ ವಿತರಿಸುವ ಪ್ರಕ್ರಿಯೆ ಆರಂಭವಾಗಲಿದೆ ಎಂದರು. ಡಿಸೆಂಬರ್‌ನಿAದ ಶಾಲೆ ಆರಂಭ ಸಾಧ್ಯತೆ: ...

Read More »