Breaking News

Tag Archives: ಅತಿವೃಷ್ಟಿ ಅನಾಹುತ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಅತಿವೃಷ್ಟಿ ಅನಾಹುತ ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Cnewstv.in / 19.06.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಮುಂಗಾರು ಮಳೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮಗಳ ಕುರಿತು ಇಂದು ಮುಖ್ಯಮಂತ್ರಿ ಅವರ ವಿಡಿಯೋ ಕಾನ್ಫರೆನ್ಸ್‍ನಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿ ಅವರು, ಜಿಲ್ಲೆಯಲ್ಲಿ ಅತಿವೃಷ್ಟಿ ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಕಳೆದ 18ದಿನಗಳಲ್ಲಿ ಸರಾಸರಿಗಿಂತ ಶೇ.20ರಷ್ಟು ...

Read More »