Breaking News

Tag Archives: ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ : ಹಾನಿ ಪರಿಶೀಲನೆ

ಅತಿವೃಷ್ಟಿ ಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ : ಹಾನಿ ಪರಿಶೀಲನೆ

Cnewstv.in / 06.08.2021/ ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಪ್ರಮಾಣ ಸಮೀಕ್ಷೆ ನಡೆಸಲಾಗುತ್ತಿದ್ದು, ಪ್ರಾಥಮಿಕವಾಗಿ 418 ಕೋಟಿ ರೂ. ಹಾನಿ ಅಂದಾಜಿಸಲಾಗಿದೆ ಎಂದು ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅತಿವೃಷ್ಟಿಯಿಂದ ಹಾನಿಗೀಡಾಗಿರುವ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಪ್ರದೇಶಗಳಿಗೆ ಸಚಿವರಾದ ಕೆ.ಎಸ್.ಈಶ್ವರಪ್ಪ ಹಾಗೂ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಹಾನಿಗೀಡಾದ ಕೃಷಿ ಭೂಮಿ, ಮನೆಗಳು, ಪ್ರಾಣ ಹಾನಿ, ಜಾನುವಾರು ಹಾನಿ ಸೇರಿದಂತೆ ...

Read More »