Breaking News

Tag Archives: ಅನಾಹುತಕ್ಕೆ ಬಾಯ್ದೆರೆದು ನಿಂತಿರುವ ಯುಜಿ ಕೇಬಲ್

ಅನಾಹುತಕ್ಕೆ ಬಾಯ್ದೆರೆದು ನಿಂತಿರುವ ಯುಜಿ ಕೇಬಲ್, ಪೈಪ್‌ಲೈನ್‌, ಮ್ಯಾನ್‌ಹೋಲ್‌.

Cnewstv / 14.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅನಾಹುತಕ್ಕೆ ಬಾಯ್ದೆರೆದು ನಿಂತಿರುವ ಯುಜಿ ಕೇಬಲ್, ಪೈಪ್‌ಲೈನ್‌, ಮ್ಯಾನ್‌ಹೋಲ್‌. ಶಿವಮೊಗ್ಗ : ಸ್ಮಾರ್ಟ್ ಸಿಟಿ ಅವಾಂತರಕ್ಕೆ ನಗರದ ಬಾಲರಾಜ್ ಅರಸ್ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಅಳವಡಿಸಿದ ಯುಜಿಡಿ ಹಾಗೂ ಯುಜಿ ಕೇಬಲ್ ಮತ್ತು ಪೈಪ್‌ಲೈನ್‌ಗಳ ಮ್ಯಾನ್‌ಹೋಲ್‌ಗಳ ಮುಚ್ಚಳ ಅಪಾಯಕಾರಿ ಸ್ಥಿತಿಯಲ್ಲಿದ್ದು, ಅನಾಹುತಕ್ಕೆ ಬಾಯ್ದೆರೆದು ನಿಂತಿವೆ. ಇತ್ತೀಚೆಗಷ್ಟೇ ರಸ್ತೆ ಕಾಮಗಾರಿಗಳು ಪ್ರಮುಖ ರಸ್ತೆಗಳಲ್ಲಿ ಪೂರ್ಣಗೊಂಡಿದ್ದರೂ ಸಹ ಸ್ಮಾರ್ಟ್ ಸಿಟಿ ಅಧಿಕಾರಿಗಳ ನಿರ್ಲಕ್ಷದಿಂದ ಅಪಾಯಕ್ಕೆ ಮುನ್ನುಡಿ ಬರೆದಿದೆ. ಯುಡಿಜಿ ಮ್ಯಾನ್‌ಹೋಲ್‌ಗಳು ರಸ್ತೆಗಿಂತ ...

Read More »