Breaking News

Tag Archives: ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ.

ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ.

Cnewstv | 14.07.2025 | ಬೆಂಗಳೂರು | ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಅಭಿನಯ ಸರಸ್ವತಿ ಸರೋಜಾದೇವಿ ವಿಧಿವಶ. ಬೆಂಗಳೂರು : ಅಭಿನಯ ಸರಸ್ವತಿ ಖ್ಯಾತಿಯ ಬಿ ಸರೋಜಾದೇವಿ ಕೊನೆಯುಸಿರೆಳೆದಿದ್ದಾರೆ. ಕನ್ನಡದ ಖ್ಯಾತ ನಟಿಗೆ 87 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ (Bengaluru) ಮಲ್ಲೇಶ್ವರಂನಲ್ಲಿರುವ ಮಣಿಪಾಲ ಆಸ್ಪತ್ರೆಯಲ್ಲಿ ನಿಧರಾದರು. ಜನವರಿ 7, 1938ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ಇವರು ಸ್ಯಾಂಡಲ್​​ವುಡ್​ ಅಲ್ಲದೇ ಬಹುಭಾಷಾ ಸ್ಟಾರ್ ನಟರ ಜೊತೆ ಸ್ಕ್ರೀನ್ ಹಂಚಿಕೊಂಡಿದ್ದರು. ಅಭಿನಯ ಸರಸ್ವತಿ ಎಂದೇ ಖ್ಯಾತರಾದ ಬಿ.ಸರೋಜಾದೇವಿ ಅವರು ದಕ್ಷಿಣ ಭಾರತದ ...

Read More »