Breaking News

Tag Archives: ಅಲ್ಪಸಂಖ್ಯಾತ ಕಾನೂನು ಪದವೀಧರರಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತ ಕಾನೂನು ಪದವೀಧರರಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Cnewstv.in / 31.08.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಪದವಿಯಲ್ಲಿ ಉತ್ತೀರ್ಣರಾದ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 2021-22 ನೇ ಸಾಲಿನಿಂದ 4 ವರ್ಷಗಳ ಅವಧಿಯವರೆಗೆ ತರಬೇತಿ ಅವಧಿಯ ಶಿಷ್ಯವೇತನ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಶಿಷ್ಯವೇತನ ಪಡೆಯಲಿಚ್ಚಿಸುವ ಅರ್ಹ ಅಭ್ಯರ್ಥಿಯು ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಬೌದ್ಧ, ಪಾರ್ಸಿ ಮತೀಯವರಾಗಿದ್ದು, 30ವರ್ಷ ವಯೋಮಿತಿಯೊಳಗಿನವರಾಗಿರಬೇಕು. ಅರ್ಜಿ ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಅಡ್ವೊಕೇಟ್ ...

Read More »