Breaking News

Tag Archives: ಅ.16 ರಂದು ಮಹಿಳಾ ದಸರಾ ಕಾರ್ಯಕ್ರಮ. ಈ ಬಾರಿಯ ಉದ್ಘಾಟಕರು ಯಾರು ಗೊತ್ತಾ ??

ಅ.16 ರಂದು ಮಹಿಳಾ ದಸರಾ ಕಾರ್ಯಕ್ರಮ. ಈ ಬಾರಿಯ ಉದ್ಘಾಟಕರು ಯಾರು ಗೊತ್ತಾ ??

Www.cnewstv.in / 12.10.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಅ.16 ರಂದು ಮಹಿಳಾ ದಸರಾ ಕಾರ್ಯಕ್ರಮ. ಈ ಬಾರಿಯ ಉದ್ಘಾಟಕರು ಯಾರು ಗೊತ್ತಾ ?? ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಮಹಿಳಾ ದಸರಾ ಕಾರ್ಯಕ್ರಮವನ್ನು ಅ.16 ರಂದು ಸಂಜೆ 05 ಗಂಟೆಗೆ ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದ್ದು, ವಿವಿಧ ಸಂಘ ಸಂಸ್ಥೆಗಳಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಚಲನಚಿತ್ರ ನಟಿ ಪದ್ಮಜಾರಾವ್ ಹಾಗೂ ಕಿರುತೆರೆ ನಟಿ ಸುಷ್ಮಾ ಅವರು ಉದ್ಘಾಟಿಸಲಿದ್ದಾರೆ. ...

Read More »