Breaking News

Tag Archives: ಆಗಸ್ಟ್ 10 ರಿಂದ ಮಂತ್ರಾಲಯದಲ್ಲಿ ರಾಯರ ಆರಾಧನೆ..

ಆಗಸ್ಟ್ 10 ರಿಂದ ಮಂತ್ರಾಲಯದಲ್ಲಿ ರಾಯರ ಆರಾಧನೆ.. ಕಾರ್ಯಕ್ರಮದ ವಿವರ.‌

Cnewstv.in / 20.07.2022 / ರಾಯಚೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಆಗಸ್ಟ್ 10 ರಿಂದ ಮಂತ್ರಾಲಯದಲ್ಲಿ ರಾಯರ ಆರಾಧನೆ. ರಾಯಚೂರು : ಆಗಸ್ಟ್ 10 ರಿಂದ 16 ರ ವರೆಗೆ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಿಮಿತ್ತ ಸಪ್ತರಥೋತ್ಸವ ಜರುಗಲಿದೆ. ಶ್ರೀ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರ ಸಾನಿಧ್ಯದಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ‌ ಕಾರ್ಯಕ್ರಮದ ವಿವರ.‌.. ಅ.10 ರಂದು ಧ್ವಜಾರೋಹಣ ನೆರವೇರಿಸುವ ಮೂಲಕ ಆರಾಧನಾ ಮಹೋತ್ಸವಕ್ಕೆ ಶ್ರೀಗಳು ಚಾಲನೆ ನೀಡಲಿದ್ದಾರೆ. ...

Read More »