Breaking News

Tag Archives: ಆಗಸ್ಟ್ 11 ರಿಂದ ವಿಮಾನ ಹಾರಾಟ

ಆಗಸ್ಟ್ 11 ರಿಂದ ವಿಮಾನ ಹಾರಾಟ, ಪೂರ್ವಭಾವಿ ಸಭೆ..

Cnewstv / 15.07.2023 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಆಗಸ್ಟ್ 11 ರಿಂದ ವಿಮಾನ ಹಾರಾಟ, ಪೂರ್ವಭಾವಿ ಸಭೆ.. ಶಿವಮೊಗ್ಗ : ಸೋಗಾನೆ ವಿಮಾನ ನಿಲ್ದಾಣದಲ್ಲಿ ಆಗಸ್ಟ್ 11 ರಿಂದ ವಿಮಾನ ಹಾರಾಟ ಕಾರ್ಯಾಚರಣೆ ಹಿನ್ನೆಲೆ ಅಗತ್ಯ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಇವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ವಿಮಾನ ಕಾರ್ಯಾಚರಣೆಗೆ ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಕೊಳ್ಳಬೇಕು. ಇಂಡಿಗೋ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಚರ್ಚಿಸಿ ಅವರು ವೀಕ್ಷಣೆ ...

Read More »