Tag Archives: ಆಯನೂರು ಮಂಜುನಾಥ್ ಅಭಿಮಾನಿಗಳು ಹಾಕಿಸಿರುವ ಈ ಫ್ಲೆಕ್ಸ್ ನಲ್ಲಿರುವ

ಚರ್ಚೆಗೆ ಗ್ರಾಸವಾದ ಆಯನೂರು ಮಂಜುನಾಥ್ ಫ್ಲೆಕ್ಸ್..

Cnewstv / 21.03.2023 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಚರ್ಚೆಗೆ ಗ್ರಾಸವಾದ ಅಯನೂರಯ ಮಂಜುನಾಥ್ ಫ್ಲೆಕ್ಸ್.. ಶಿವಮೊಗ್ಗ : ವಿಧಾನಸಭಾ ಚುನಾವಣೆಯ ರಂಗು ದಿನೇ ದಿನೇ ಹೆಚ್ಚಾಗುತ್ತಿದೆ. ಎಲ್ಲಾ ಪಕ್ಷಗಳು ಬಾರಿ ಬಹುಮತ ಪಡೆಯುವ ನಿಟ್ಟಿನಲ್ಲಿ ತಯಾರಿ ನಡೆಸುತ್ತಿದ್ದರೆ, ಅಭ್ಯರ್ಥಿಗಳು ಪಕ್ಷದಿಂದ ಬಿ ಫಾಮ್ ಪಡೆಯಲು ನಾನಾ ರೀತಿಯ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯ ಆಕಾಂಕ್ಷಿಯಾಗಿರುವ ಅಯನೂರು ಮಂಜುನಾಥ್ ರವರು ಯುಗಾದಿ ಹಬ್ಬ ಹಾಗೂ ರಂಜಾನ್ ಹಬ್ಬಕ್ಕೆ ಶುಭಾಶಯ ಕೋರಿ ಹಾಕಿರುವ ಫ್ಲಕ್ಸ್ ಇದೀಗ ಎಲ್ಲೆಡೆ ಚರ್ಚೆಗೆ ...

Read More »