Breaking News

Tag Archives: ಇಂಜೆಕ್ಷನ್ ಪಡೆಯುತ್ತಿದ್ದಂತೆ 14 ಮಕ್ಕಳು ಅಸ್ವಸ್ಥ ??

ಇಂಜೆಕ್ಷನ್ ಪಡೆಯುತ್ತಿದ್ದಂತೆ 14 ಮಕ್ಕಳು ಅಸ್ವಸ್ಥ ??

Cnewstv.in / 26.06.2022 / ಶಿವಮೊಗ್ಗ /ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಇಂಜೆಕ್ಷನ್ ಪಡೆಯುತ್ತಿದ್ದಂತೆ 14 ಮಕ್ಕಳು ಅಸ್ವಸ್ಥ ?? ಶಿವಮೊಗ್ಗ : ಇಂಜೆಕ್ಷನ್ ಪಡೆಯುತ್ತಿದ್ದಂತೆ 14 ಮಕ್ಕಳು ಅಸ್ವಸ್ಥಗೊಂಡ ಘಟನೆ ಇಂದು ಸಂಜೆ ನಡೆದಿದೆ‌. ಶಿವಮೊಗ್ಗದ ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಇಂದು ಸಂಜೆ ಜ್ವರ ಕೆಮ್ಮು ನೆಗಡಿ ವಿಚಾರವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳು ಆಂಟಿಬಯೋಟಿಕ್ ತೆಗೆದುಕೊಂಡ ಕೂಡಲೇ ಅಸ್ವಸ್ಥಗೊಂಡಿದ್ದಾರೆ. ಇಂಜೆಕ್ಷನ್ ತೆಗೆದುಕೊಳ್ಳುತ್ತಿದ್ದಂತೆಯೇ ಮಕ್ಕಳು ಚಳಿಯಿಂದ ನಡುಗತೊಡಗಿದ್ದಾರೆ. ಇಂಜೆಕ್ಷನ್ ಅಡ್ಡ ಪರಿಣಾಮದಿಂದಾಗಿ ಈ ರೀತಿ ಆಗಿರಬಹುದು ಎಂದು ಶಂಕಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ...

Read More »