Breaking News

Tag Archives: ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯ ವರೆಗೆ ಲಾಕ್ ಡೌನ್: ಕೆ.ಬಿ.ಶಿವಕುಮಾರ್

ಇಂದು ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯ ವರೆಗೆ ಲಾಕ್ ಡೌನ್: ಕೆ.ಬಿ.ಶಿವಕುಮಾರ್

  ಶಿವಮೊಗ್ಗ: ಇಂದು ಸಂಜೆ ಏಳು ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೆ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಕರೋನಾ ಅರಂಭದ ಲಾಕ್ ಡೌನ್ ನಲ್ಲಿ ಯಾವರೀತಿಯ ಮಾರ್ಗ ಸೂಚಿಗಳನ್ನು ಅನುಸರಿಸಲಾಗಿತ್ತೋ ಅದೇ ರೀತಿಯ ಮಾರ್ಗಸೂಚಿಗಳನ್ನು ಈಗಲೂ ಅನುಸರಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದರು. ಡಿಸಿ ಕಚೇರಿ ಸಭಾಂಗಣದಲ್ಲಿ ಪೀಸ್ ಕಮಿಟಿ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಲಾಕ್ ಡೌನ್ ಆರಂಭದ ಸಮಯದಲ್ಲಿ ಅಗತ್ಯವಸ್ತುಗಳನ್ನ ಹೊರತು ಪಡಿಸಿ ಸಂಪೂರ್ಣ ಲಾಕ್ ಡೌನ್ ನ್ನ ಹೇಗೆ ಆಚರಿಸಲಾಗಿತ್ತೋ ಆ ಲಾಕ್ ಡೌನ್ ನಿಯಮಾವಳಿಗಳನ್ನೇ ಈಗಲೂ ...

Read More »