Breaking News

Tag Archives: ಇ ಬಸ್

ಇ ಬಸ್ ಗೆ ಚಾಲನೆ ನೀಡಿದ ಸಚಿವ ಶ್ರೀರಾಮುಲು

Cnewstv.in / 01.10.2021/ ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399 ಬೆಂಗಳೂರು : ಬಿಬಿಎಂಪಿಯ ಬಹುನಿರೀಕ್ಷಿತ ವಿದ್ಯುತ್ ಚಾಲಿತ ಬಸ್ಸಿಗೆ ಸಾರಿಗೆ ಸಚಿವ ಶ್ರೀರಾಮುಲು ಕೆಂಗೇರಿ ಬಸ್ ಡಿಪೋದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಜೆಬಿಎಂ ಆಟೋ ಲಿಮಿಟೆಡ್ ಕಂಪನಿ ತಯಾರಿಸಿರುವ ಈ ಬಸ್ಸಿಗೆ 90 ಲಕ್ಷ ರೂಪಾಯಿ ವೆಚ್ಚ ತಗಲುತ್ತದೆ. ಒಂದು ಬಾರಿ ಚಾರ್ಜ್ ಮಾಡಿದರೆ ಸರಿಸುಮಾರು 220 ಕಿಲೋಮೀಟರ್ ಸಂಚರಿಸುವ ಸಾಮರ್ಥ್ಯವನ್ನು ಹೊಂದಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಇ ಬಸ್ ತಯಾರಾಗಿದ್ದು, ಒಟ್ಟು 130 ಕೋಟಿ ...

Read More »