Breaking News

Tag Archives: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ.

Cnewstv.in / 30.08.2022 / ನವದೆಹಲಿ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ. ನವದೆಹಲಿ : ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸುಪ್ರೀಂಕೋರ್ಟ್ ಅನುಮತಿಯನ್ನು ನಿರಾಕರಿಸಿದ್ದು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ತಿಳಿಸಿದೆ. ಕರ್ನಾಟಕ ವಕ್ಫ್ ಮಂಡಳಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ, ಎ.ಎಸ್.ಓಕಾ ಹಾಗೂ ಎಂ.ಎಂ. ಸುಂದರೇಶ್ ಅವರನ್ನೊಳಗೊಂಡ ತ್ರಿದಸ್ಯ ಪೀಠ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಆದೇಶ ನೀಡಿದೆ ಇದರಿಂದ ರಾಜ್ಯ ಸರ್ಕಾರಕ್ಕೆ ಭಾರಿ ಹಿನ್ನಡೆ ಉಂಟಾಗಿದೆ ...

Read More »