Breaking News

Tag Archives: ಈ ಬಾರಿ ಅತ್ಯಂತ ಸರಳವಾಗಿ ದಸರ ಆಚರಣೆ: ಸಚಿವ ಕೆ.ಎಸ್.ಈಶ್ವರಪ್ಪ

ಈ ಬಾರಿ ಅತ್ಯಂತ ಸರಳವಾಗಿ ದಸರ ಆಚರಣೆ: ಸಚಿವ ಕೆ.ಎಸ್.ಈಶ್ವರಪ್ಪ

  ಶಿವಮೊಗ್ಗ : ಕರೋನಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಬಾರಿ ಶಿವಮೊಗ್ಗ ನಗರದಲ್ಲಿ ಅತ್ಯಂತ ಸರಳವಾಗಿ ಸಾಂಪ್ರದಾಯಿಕವಾಗಿ ದಸರಾ ಹಬ್ಬವನ್ನು ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಕರೋನಾ ಎಲ್ಲೆಡೆ ತೀವ್ರಗತಿಯಲ್ಲಿ ಹೆಚ್ಚುತ್ತಿದ್ದು, ನಾವು ಈಗಾಗಲೇ ಹಲವಾರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದೇವೆ. ಜನರನ್ನು ಸೇರಿರಿ ಕರೋನಾ ಹರಡಲು ನಾವು ಯಾವುದೇ ಕಾರಣಕ್ಕೂ ಅವಕಾಶ ಮಾಡಬಾರದು. ಈ ಹಿನ್ನೆಲೆಯಲ್ಲಿ ಈಗಾಗಲೇ ಮಹಾನಗರ ಪಾಲಿಕೆಯಲ್ಲಿ ತೀರ್ಮಾನಿಸಿರುವಂತೆ ಅತ್ಯಂತ ಸರಳವಾಗಿ ದಸರಾ ಆಚರಿಸಲಾಗುವುದು ಎಂದು ಹೇಳಿದರು. ಮುಜರಾಯಿ ದೇವಾಲಯಗಳಿಗೆ ಮಾತ್ರ ಅವಕಾಶ: ಚಂದ್ರಶೇಖರ ಆಜಾದ್ ...

Read More »