Breaking News

Tag Archives: ಉರುಳು ಸೇವೆ ಮಾಡುವ ಮೂಲಕ ಬೆಂಬಲ ಸೂಚಿಸಿದ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ.

ಬಸ್ ತಡೆದು, ಉರುಳು ಸೇವೆ ಮಾಡುವ ಮೂಲಕ ಬೆಂಬಲ ಸೂಚಿಸಿದ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ.

Cnewstv.in /27.09.2021 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಶಿವಮೊಗ್ಗ : ಭಾರತೀಯ ಕಿಸಾನ ಸಂಯುಕ್ತ ಹೋರಾಟ ಸಮಿತಿ ಕರೆ ನೀಡಿದ ಭಾರತ ಬಂದ್ ಗೆ ಅನೇಕ ಕನ್ನಡಪರ ಸಂಘಟನೆಗಳು ಬೆಂಬಲವನ್ನ ವ್ಯಕ್ತಪಡಿಸಿದರು.‌ ಇಂದು ಬೆಳ್ಳಂಬೆಳಗ್ಗೆ ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂದೆ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಿದರು. ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಘೋಷಣೆಗಳನ್ನು ಕೂಗಿದರು. ಬಸ್ ಸಂಚಾರವನ್ನು ತಡೆಯಲು ಮುಂದಾದ ಪ್ರತಿಭಟನಾಕಾರರು ಬಸ್ ಮುಂಭಾಗದಲ್ಲಿ ಉರುಳು ಸೇವೆಯನ್ನ ಸಹ ಮಾಡಿದರು. ಆದರೆ ...

Read More »