Breaking News

Tag Archives: ಎಂಎಡಿಬಿ ಸಾಮಾನ್ಯ ಸಭೆ 845ಕಾಮಗಾರಿಗಳನ್ನು ಮುಂದುವರೆಸಲು ಸರ್ಕಾರದ ಅನುಮೋದನೆ: ಕೆ.ಎಸ್.ಗುರುಮೂರ್ತಿ

845ಕಾಮಗಾರಿಗಳನ್ನು ಮುಂದುವರೆಸಲು ಸರ್ಕಾರದ ಅನುಮೋದನೆ: ಕೆ.ಎಸ್.ಗುರುಮೂರ್ತಿ

  ಶಿವಮೊಗ್ಗ : ಪ್ರಸ್ತುತ ಸಾಲಿನಲ್ಲಿ 845ಕಾಮಗಾರಿಗಳನ್ನು ಮುಂದುವರೆಸಲು ಸರ್ಕಾರ ಅನುಮೋದನೆ ದೊರೆತಿದ್ದು, ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು 33ಕೋಟಿ ರೂ. ಅಗತ್ಯವಿದೆ ಎಂದು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಅವರು ತಿಳಿಸಿದರು. ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಡಳಿಯ ಸರ್ವ ಸದಸ್ಯರ ಪ್ರಥಮ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಪ್ರಸ್ತುತ ಸಾಲಿನ 845 ಕಾಮಗಾರಿಗಳ ಪೈಕಿ 348ಕಾಮಗಾರಿಗಳು ಪೂರ್ಣಗೊಂಡಿದ್ದು, 23ಕೋಟಿ ರೂ. ಭರಿಸಲಾಗಿದೆ. 497ಕಾಮಗಾರಿಗಳು ವಿವಿಧ ಹಂತದಲ್ಲಿವೆ. ಪ್ರಗತಿಯಲ್ಲಿರುವ ಎಲ್ಲಾ ಕಾಮಗಾರಿಗಳನ್ನು ಇದೇ ಆರ್ಥಿಕ ವರ್ಷದಲ್ಲಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ. ...

Read More »