Breaking News

Tag Archives: ಎಚ್ ಎಸ್ ಸುಂದರೇಶ್

ಬಿಜೆಪಿಯವರು ಸದಾ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ – ಎಚ್ ಎಸ್ ಸುಂದರೇಶ್

Cnewstv.in / 17.02.2022 / ಶಿವಮೊಗ್ಗ / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಬಿಜೆಪಿಯವರು ಸದಾ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗ : ಬಿಜೆಪಿಯವರು ಸದಾ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬ್ರಿಟೀಷರ ಆಡಳಿತಕ್ಕೂ, ಬಿಜೆಪಿ ಆಡಳಿತಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ಶಿವಮೊಗ್ಗ‌ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್ ಎಸ್ ಸುಂದರೇಶ್ ಹೇಳಿದ್ದಾರೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ ಕೆಎಸ್ ಈಶ್ವರಪ್ಪನವರನ್ನು ಸಂಪುಟದಿಂದ ಈ ಕೂಡಲೇ ಕೈಬಿಡಬೇಕು. ಅವರ ವಿರುದ್ಧ ರಾಷ್ಟ್ರದ್ರೋಹದ ಪ್ರಕರಣವನ್ನು ದಾಖಲಿಸಬೇಕು ಎಂದು ಆಗ್ರಹಿಸಿದರು. ಜನಸಾಮಾನ್ಯರಲ್ಲಿ ಕೋಮುಭಾವನೆಯನ್ನು ...

Read More »