Breaking News

Tag Archives: ಎಪಿಎಂಸಿಯ ಸಹಾಯಕ ನಿರ್ದೇಶಕರ ಕಚೇರಿಯ ಸೂಪರಿಂಟೆಂಡೆಂಟ್ ಎಸಿಬಿ ಬಲೆಗೆ

ಎಪಿಎಂಸಿಯ ಸಹಾಯಕ ನಿರ್ದೇಶಕರ ಕಚೇರಿಯ ಸೂಪರಿಂಟೆಂಡೆಂಟ್ ಎಸಿಬಿ ಬಲೆಗೆ

  ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶಿವಮೊಗ್ಗ ಎಪಿಎಂಸಿಯಲ್ಲಿ ದಾಳಿ ನಡೆಸಿ, ಲಂಚ ಸ್ವೀಕರಿಸುತ್ತಿದ್ದ ಅಧಿಕಾರಿಯೊಬ್ಬರನ್ನು ಬಂಧಿಸಿದ್ದಾರೆ.ಎಪಿಎಂಸಿಯ ಸಹಾಯಕ ನಿರ್ದೇಶಕರ ಕಚೇರಿಯ ಸೂಪರಿಂಟೆಂಡೆಂಟ್ ಸಾಮ್ಯಾ ನಾಯ್ಕ ಬಂಧಿತರು. ಐದು ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ. ಎಪಿಎಂಸಿ ಟ್ರೇಡ್ ಲೈಸೆನ್ಸ್ ರದ್ದುಗೊಳಿಸಲು ಸೂಪರಿಂಟೆಂಡೆಂಟ್ ಸಾಮ್ಯಾ ನಾಯ್ಕ ಅವರು 10 ಸಾವಿರ ರೂ. ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಉಮಾ ಮಹೇಶ್ ಎಂಬುವವರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇವತ್ತು ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಸಾಮ‍್ಯಾ ನಾಯ್ಕ ಅವರನ್ನು ಬಂಧಿಸಲಾಗಿದ್ದು, ಹಣವನ್ನು ...

Read More »