Breaking News

Tag Archives: ಎರಡು ಗುಂಪುಗಳ ನಡುವೆ ಮಾರಾಮಾರಿ ಇಬ್ಬರ ಸಾವು.

ಎರಡು ಗುಂಪುಗಳ ನಡುವೆ ಮಾರಾಮಾರಿ, ಇಬ್ಬರ ಸಾವು.

Cnewstv.in / 11.08.2022 / ಬೆಂಗಳೂರು / ಸುದ್ದಿ ಹಾಗೂ ಮಾಹಿತಿಗಾಗಿ ಸಂಪರ್ಕಿಸಿ 9916660399. ಎರಡು ಗುಂಪುಗಳ ನಡುವೆ ಮಾರಾಮಾರಿ ಇಬ್ಬರ ಸಾವು. ಕೊಪ್ಪಳ : ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಇಬ್ಬರು ಸಾವನ್ನಪ್ಪಿದ್ದು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕೊಪ್ಪಳದಲ್ಲಿ ನಡೆದಿದೆ. ಇಂದು ಬೆಳಿಗ್ಗೆ 9 ಗಂಟೆಯ ವೇಳೆಗೆ ಗಲಾಟೆ ನಡೆದಿದ್ದು, ನಂತರ ಅದು ಹಿಂಸಾಚಾರಕ್ಕೆ ತಿರುಗಿದೆ. ಮೃತರನ್ನು ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದ ಯಂಕಪ್ಪ ತಳವಾರ್ ಮತ್ತು ಭಾಷಾ ಸಾಬ್ ಎಂದು ಗುರುತಿಸಲಾಗಿದೆ.‌ ಧರ್ಮಣ್ಣ ...

Read More »