Breaking News

Tag Archives: ಏತ ನೀರಾವರಿ

ಏತ ನೀರಾವರಿ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ

ಆನವಟ್ಟಿ : ಸೊರಬ ತಾಲೂಕು ಆನವಟ್ಟಿ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಹೇಳಿದರು. ಅವರು ಇಂದು ಸುಮಾರು 600ಕೋಟಿ ವೆಚ್ಚದ ಸೊರಬ ತಾಲೂಕಿನ ಮೂಡಿ-ಮೂಗೂರು ಏತ ನೀರಾವರಿ ಹಾಗೂ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಇದೇ ಮಾದರಿಯಲ್ಲಿ ಬಹುತೇಕ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾರ್ಯಕ್ರಮಗಳು ನಡೆಯುತ್ತಿವೆ ಎಂದರು. ಅಧಿಕಾರ ಸ್ವೀಕರಿಸಿದ ಅತ್ಯಲ್ಪ ಅವಧಿಯಲ್ಲಿ ನಿರೀಕ್ಷೆಗೆ ಮೀರಿದ ಕೆಲಸಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. ಈಗಾಗಲೇ ಮೂಗೂರು ಮತ್ತು ಮೂಡಿ ಏತ ನೀರಾವರಿ ಯೋಜನೆಗಳು ಪ್ರಗತಿಯಲ್ಲಿವೆ. ಈ ಕಾಮಗಾರಿಗಳು ...

Read More »